ವಿಜಯಪುರ | ನಾವೆಂಥ ಸ್ಥಾನಕ್ಕೆ ಏರಿದರೂ ಕುಟುಂಬದ ಹಿರಿಯ ಜೀವಗಳನ್ನು ಮರೆಯಬಾರದು: ಜ್ಞಾನಾನಂದ ಸ್ವಾಮೀಜಿ

Date:

Advertisements

ಸಮಾಜದಲ್ಲಿ ನಾವೆಂಥ ಸ್ಥಾನಕ್ಕೆ ಏರಿದರೂ ನಮ್ಮ ಕುಟುಂಬದ ಹಿರಿಯ ಜೀವಿಗಳನ್ನು ಮರೆಯಬಾರದು ಎಂದು ಜ್ಞಾನ ಯೋಗಾಶ್ರಮದ ಜ್ಞಾನಾನಂದ ಸ್ವಾಮೀಜಿ ಹೇಳಿದರು.

ವಿಜಯಪುರ ನಗರದ ಬಿಎಲ್‌ಡಿ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ʼಅಲ್ಲಮ ಪ್ರಭುʼ ಜಯಂತಿ ಅಂಗವಾಗಿ ನಡೆದ ದತ್ತಿ ಕಾರ್ಯಕ್ರದಲ್ಲಿ ಮಾತನಾಡಿದರು.

“ವಚನಗಳಲ್ಲಿ ಆಧ್ಯಾತ್ಮ ಮತ್ತು ತಾತ್ವಿಕ ವಿಚಾರಗಳಿಗೆ ಹೆಚ್ಚಿನ ಮಹತ್ವವಿದೆ. ಅವುಗಳಿಗೆ ಇಂದಿಗೂ ಸರ್ವಕಾಲಿಕ
ಅಲ್ಲಮಪ್ರಭು, ಬಸವಣ್ಣ, ಶರಣ, ಶರಣೆಯರು ಭಕ್ತಿ ವೈರಾಗ್ಯವನ್ನು ಬೋಧಿಸಿದವರು. ಅಂತರಂಗ ಬಹಿರಂಗವನ್ನು ಶೋಧಿಸಲು ಯತ್ನಿಸಿದವರು. ಆದರೆ ಪ್ರಸ್ತುತ ಜಗತ್ತು ಸದಾ ಮೊಬೈಲ್‌ನಲ್ಲಿಯೇ ಮುಳುಗಿದ್ದು, ಗ್ರಹಿಸುವ ಆಸಕ್ತಿ ಇಲ್ಲ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಿಳಾ ಪೌರ ಕಾರ್ಮಿಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಾರ್ಚ್ 28 ರಂದು ‘ ಮಹಿಳಾ ದಿನಾಚರಣೆ ‘

ಈ ಕಾರ್ಯಕ್ರಮದಲ್ಲಿ ಶ್ರೀ ಜ್ಞಾನಾನಂದ ಸ್ವಾಮೀಜಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬೂನಾಥ್ ಕಂಚ್ಯಾಣಿ ಹಾಗೂ ವಕೀಲರೂ ದಾಸೋಹಿಗಳೂ ಆದ ಡಿ ಎಸ್ ಪಾಟೀಲ್, ಎಲ್ ಎಚ್ ಬಿದ್ರಿ, ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ ಆರ್ ಎಂ ಮೀರ್ದೆ ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X