ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ.
‘ಸ್ಥಳೀಯ ನಿವಾಸಿಗಳಾದ ಮಂಜುನಾಥ ಸಣ್ಣಮನಿ (23) ಹಾಗೂ ರಾಜು ಕರೆಪೇಟೆ (21) ಮೃತರು. ಇಬ್ಬರು ಮಂಗಳವಾರ ಮಧ್ಯಾಹ್ನ ಈಜಾಡಲೆಂದು ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆ ಹೋದಾಗ ಈ ಅವಘಡ ಸಂಭವಿಸಿದೆ’ ಎಂದು ತಿಳಿದು ಬಂದಿದೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಗಾಂಜಾ ಮಾರಾಟ: ಹತ್ತು ಜನರ ಬಂಧನ
ಘಟನೆಗೆ ಸಂಬಂಧಿಸಿದಂತೆ ಹಂಸಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
