ಕಲಬುರಗಿ | ಅಪ್ರಾಪ್ತರಿಗೆ ಬೈಕ್ : ಪೋಷಕರಿಗೆ ₹75 ದಂಡ

Date:

Advertisements

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನಗಳನ್ನು ನೀಡಿದ ಮೂವರು ಪೋಷಕರಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ₹75 ಸಾವಿರ ದಂಡ ವಿಧಿಸಿದೆ.

ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ಪೋಷಕರಿಗೆ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ತಲಾ ₹25 ಸಾವಿರ ದಂಡವನ್ನು ವಿಧಿಸಿದೆ.

ಪೋಷಕರು ಅಪ್ರಾಪ್ತರಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬಾರದು ಎಂದು ಜಿಲ್ಲಾ ಪೊಲೀಸ್ ಸೂಚಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X