ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

Date:

Advertisements

ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ ಅತಿಥ್ಯ ವಹಿಸಲಿರುವ ದೇಶದ 30ನೇ ಕ್ರೀಡಾಂಗಣವಾಗಲಿದೆ. 

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವೇಳಾಪಟ್ಟಿಯ ಭಾಗವಾಗಿ ಭಾರತವು ವೆಸ್ಟ್‌ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಆಯೋಜಿಸಲಿದೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಸೋಲಿಗೆ ರಿಷಬ್‌ರನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಲಖನೌ ಮಾಲೀಕ ಸಂಜೀವ್‌ ಗೋಯೆಂಕಾ

Advertisements

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಅಹ್ಮದಾಬಾದ್ (ಅ.2ರಿಂದ 6) ಮತ್ತು ಕೋಲ್ಕತಾ (ಅ.10ರಿಂದ 14) ದಲ್ಲಿ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನವದೆಹಲಿಯಲ್ಲಿ (ನ. 14-18) ಮತ್ತು ದ್ವಿತೀಯ ಟೆಸ್ಟ್ ಗುವಾಹಟಿ (ನ. 22-16) ಯಲ್ಲಿ ನಡೆಯಲಿದೆ.

ಟೆಸ್ಟ್‌ ಸರಣಿ ಬಳಿಕ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೂರು ಏಕದಿನ ಪಂದ್ಯಗಳು ಅನುಕ್ರಮವಾಗಿ ರಾಂಚಿ (ನ. 30), ರಾಯಪುರ (ಡಿ. 3) ಮತ್ತು ವಿಶಾಖಪಟ್ಟಣ (ಡಿ.6) ರಂದು ನಡೆಯಲಿವೆ. ಅನಂತರ ಈ ತಂಡಗಳ ನಡುವೆ ಟಿ20 ಸರಣಿಯ ಐದು ಪಂದ್ಯಗಳು ಅನುಕ್ರಮವಾಗಿ ಕಟಕ್ (ಡಿ. 9), ಮುಲ್ಲನಪುರ (ಡಿ. 11), ಧರ್ಮಶಾಲಾ (ಡಿ.14), ಲಖನೌ(ಡಿ. 17) ಮತ್ತು ಅಹಮದಾಬಾದ್ (ಡಿ, 19) ನಲ್ಲಿ ಆಯೋಜನೆಗೊಳ್ಳಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X