ಬೆಂಗಳೂರು | ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

Date:

Advertisements

ಬೆಂಗಳೂರು ನಗರದಲ್ಲಿ ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಾಮನವಮಿ ಹಬ್ಬದ ಕಾರಣದಿಂದಾಗಿ ನಾಳೆ (ಏಪ್ರಿಲ್ 6) ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Advertisements

ಕುರಿ, ಕೋಳಿ ಸೇರಿದಂತೆ ಯಾವುದೇ ರೀತಿಯ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಶಿವಮೊಗ್ಗದಲ್ಲಿ ಎರಡು ದಿನಗಳ ಕಾಲ ಮಾಂಸ ಮಾರಾಟ ನಿಷೇಧಿಸಲಾಗಿದೆ. ಏಪ್ರಿಲ್ 6ರಂದು ರಾಮನವಮಿ ಕಾರಣ, ಏಪ್ರಿಲ್ 10ರಂದು ಮಹಾವೀರ ಜಯಂತಿ ಕಾರಣ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಈ ನಿಷೇಧಾಜ್ಞೆ ಮಾಂಸಾಹಾರವನ್ನು ಮೈಲಿಗೆಯಾಗಿ, ಅಪವಿತ್ರವಾಗಿ ಭಾವಿಸುತ್ತದೆ. ಈ ಪರಿಕಲ್ಪನೆ ಜಾತಿ ವ್ಯವಸ್ಥೆಯ ಆಧಾರವೂ ಆಗಿದೆ. ವಿಪರ್ಯಾಸವೆಂದರೆ ಸ್ಟತಹ ಶ್ರೀರಾಮ ಮಾಂಸಾಹಾರಿಯಾಗಿದ್ದ.

    ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳಿಗೆ ವ್ಯತ್ಯಾಸವಾದರೂ ಏನು? ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಗರಸಭೆ ಬಿಜೆಪಿಯವರಂತೆಯೇ ಬುಲ್ಲ್ಡೋಜರ್ ಓಡಿಸಿ ಮುಸ್ಲಿಂ ಮನೆಗಳನ್ನು ಧ್ವಂಸ ಮಾಡುತ್ತದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರಗಳಂತೆಯೇ ದಮನ ಮಾಡುತ್ತದೆ. ಸಿಧ್ಧರಾಮಯ್ಯ ಸರ್ಕಾರ ಈ ವಿಷಯಗಳಲ್ಲಿ ತೆಲಂಗಾಣ, ಮಧ್ಯಪ್ರದೇಶ ಕಾಂಗ್ರೆಸ್ ಗಳ ಜೊತೆ ಪೈಪೋಟಿಯಲ್ಲಿರುವ ಹಾಗೆ ಕಾಣಿಸುತ್ತಿದೆ.

  2. Don’t show finger on others you become pure and i think you are not comparison with lord rama you are not even dust particle before lord Rama otherwise you would not be talking here .please get full information and the. Talk about our sanatana dharma fools like you are letting our Hindu dharma down without knowing proper details.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X