ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ಅವರಿಗೆ ವಾಗ್ದೇವಿ ಶಿಕ್ಷಣ ಸಂಸ್ಥೆ ಹಾಗೂ ತೀರ್ಥಹಳ್ಳಿಯ ಜನತೆ ಅಭಿನಂದನೆ ತಿಳಿಸಿದ್ದಾರೆ.
ದೀಕ್ಷಾ ಅವರ ಮುಂದಿನ ಶಿಕ್ಷಣ ಜೀವನ ಯಶಸ್ವಿಯಾಗಿರಲಿ ಎಂದು ಈ ದಿನ ಡಾಟ್ ಕಾಮ್ ಶುಭ ಹಾರೈಸುತ್ತದೆ.
Best of 👍
Congress 🤗🤗🤗
For me also same village in ತೀರ್ಥಹಳ್ಳಿ