ಉಡುಪಿ | ವಾರಿಸುದಾರರ ಕೈ ಸೇರಿದ 32 ಮೊಬೈಲ್ ಫೋನ್ ಗಳು, ನಗರ ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

Date:

Advertisements

ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್ ಅಪ್ಲಿಕೇಷನ್ ಅಡಿಯಲ್ಲಿ, ಮೊಬೈಲ್ ಗಳನ್ನು ಬ್ಲಾಕ್ ಮಾಡಿದ್ದು, 2025 ನೇ ಸಾಲಿನಲ್ಲಿ CEIR ಪೋರ್ಟಲ್ ಮುಖಾಂತರ 32 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು 5 ಮೊಬೈಲ್ ಗಳನ್ನು ಈಗಾಗಲೇ ದೂರುದಾರರಿಗೆ ಹಸ್ತಾಂತರಿಸಿದ್ದು, ಉಳಿದ 4.5 ಲಕ್ಷ ಮೌಲ್ಯದ 27 ಮೊಬೈಲ್ ಗಳನ್ನು ಕಳೆದುಕೊಂಡ ದೂರು ಅರ್ಜಿದಾರರನ್ನು ಠಾಣೆಗೆ ಕರೆಸಿ ನೀಡಿದ್ದೇವೆ ಎಂದು ಉಡುಪಿ ಉಪವಿಭಾಗ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಹೇಳಿದರು.

ಅವರು ಇಂದು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೊಬೈಲ್ ಫೋನ್ ಅನ್ನು ವಾರಿಸುದಾರಿಗೆ ‌ಹಸ್ತಾಂತರಿಸಿ ಮಾತನಾಡಿದರು.

1004974671

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ, ಐ.ಪಿ.ಎಸ್. ಇವರ ನಿರ್ದೇಶನದಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು, ಉಡುಪಿ ಜಿಲ್ಲಾ, ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ರವರ ನೇತೃತ್ವದಲ್ಲಿ, ಪೊಲೀಸ್ ಉಪನಿರೀಕ್ಷಕರುಗಳಾದ ಪುನೀತ್ ಕುಮಾರ್ ಬಿ ಈ ಈರಣ್ಣ, ಶಿರಗುಂಪಿ, ಭರತೇಶ್ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಇವರ ಮಾರ್ಗದರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲಿ KSP app ಮುಖೇನಾ ಮೊಬೈಲ್ ಕಾಣೆಯಾದ ದೂರುಗಳು ಸ್ವೀಕರಿಸಿ ಪತ್ತೆ ಹಚ್ಚಿ ಮಾಲಿಕರಿಗೆ ನೀಡಿದ್ದೇವೆ ಎಂದು ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾದ ಮಂಜುನಾಥ್ ವಿ ಬಡಿಗೇರ ಹೇಳಿದರು.

Advertisements
1004974670
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X