ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ (ಜುಲೈ 20) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂ.12ರಿಂದ ಜೂ.19ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು.