‘ಉರ್ದು ಭಾಷೆಯು ನಮ್ಮ ಸಂಸ್ಕೃತಿಯ ಭಾಗವೇ ಆಗಿದ್ದು, ಅದು ಜನರನ್ನು ಒಡೆಯುವ ಕಾರಣ ಆಗಕೂಡದು’ ಎಂಬ ವಿವೇಕದ ಮಾತುಗಳನ್ನು ಸುಪ್ರೀಮ್ ಕೋರ್ಟ್ ಹೇಳಿದೆ. ಭಾರತದ ಪಾಲಿಗೆ ಉರ್ದು ಅನ್ಯ ಭಾಷೆ ಎಂಬುದು ತಪ್ಪು ಗ್ರಹಿಕೆ. ಇದೇ ನೆಲದಲ್ಲಿ ಹುಟ್ಟಿದ ಭಾಷೆಯಿದು. ಗಂಗಾ ಯಮುನಾ ಸಂಸ್ಕೃತಿ- ಸೌಹಾರ್ದ ಭಾವದ ಪ್ರತೀಕ ಎಂದು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಕೆ.ವಿನೋದ್ ಚಂದ್ರನ್ ಅವರ ದ್ವಿಸದಸ್ಯ ಪೀಠ ತೀರ್ಪು ನೀಡಿದೆ. ಮಹಾರಾಷ್ಟ್ರದ ಪುರಸಭೆಯೊಂದರ ಕಟ್ಟಡದ ಸೂಚನಾ ಫಲಕದಲ್ಲಿ ಉರ್ದು ಭಾಷೆಯ ಬಳಕೆಯನ್ನು…

ಡಿ ಉಮಾಪತಿ
ಹಿರಿಯ ಪತ್ರಕರ್ತರು