ಶಿವಮೊಗ್ಗ | ಮೈಸೂರಲ್ಲಿ ಆಗಸ್ಟ್ 28 ರಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟದ ಸಮ್ಮೇಳನ

Date:

Advertisements

ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಪೂರ್ವಭಾವಿ ಸಭೆಯಲ್ಲಿ ಕಾಶ್ಮೀರದ ಫಾಲ್ಗಂನಲ್ಲಿ ಶಿವಮೊಗ್ಗದ ಮಂಜುನಾಥ್ ಅವರ ಸೇರಿದಂತೆ ಮೃತಪಟ್ಟ ಎಲ್ಲರಿಗೂ ಸಂತಾಪ ಸೂಚಿಸಲಾಯಿತು.

ರಾಜ್ಯ ಸರ್ಕಾರ ನೀಡಿರುವ ಪ್ರಯೋಜನಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಳ್ಳಬೇಕೆಂದು ಕರೆ ನೀಡಲಾಯಿತು.ಈ ಬಾರಿಯ ಐದನೆಯ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಮ್ಮೇಳನ ಆಗಸ್ಟ್ ೨೮ ಮೈಸೂರಿನಲ್ಲಿ ನಡೆಯಲಿದ್ದು, ಎಲ್ಲರೂ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರದ ಕೆ, ಶಂಭುಲಿಂಗ ಅವರು ಕರೆ ನೀಡಿದರು.ಇನ್ನು ಹೆಚ್ಚಿನ ಪ್ರಯೋಜನವನ್ನು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಪತ್ರಿಕಾ ವಿತರಕರ ಸಮ್ಮೇಳನದಲ್ಲಿ ಸರ್ಕಾರಕ್ಕೆ ಆಗ್ರಹಿಸಲಾಗುವುದು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಎನ್ , ಮಾಲತೇಶ್ ಪ್ರಧಾನಕಾರ್ಯದರ್ಶಿಗಳದ ಮುಕ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರುಗಳಾದ ರಾಮು , ಜಿ ನಾಗಭೂಷಣ್ ತೀರ್ಥಹಳ್ಳಿ ಸಂಘಟನಾ ಕಾರ್ಯದರ್ಶಿಯಾದ ಶಿಕಾರಿಪುರ ಗಜೇಂದ್ರ ಭದ್ರಾವತಿಯ ಪರಶುರಾಮ್ ರಾವ್ ನಿರ್ದೇಶಕರುಗಳಾದ ಮಹಮ್ಮದ್ ಅಜೀಜೆ ಉಲ್ಲಾ ಪಾರ್ಥಿಬನ್ ಸದಸ್ಯರುಗಳಾದ ದುರ್ಘೋಜಿ ರಾಜವರ್ಮ ಜೈನ್ ಪ್ರಶಾಂತ್ ಪ್ರಾಣೇಶ್ ಭದ್ರಾವತಿ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್ ಉಪಾಧ್ಯಕ್ಷರಾದ ಸೋಮಶೇಖರ್ ಜಗದೀಶ್ ಶಿರಾಳಕೊಪ್ಪದ ರಾಘವೇಂದ್ರ ಮತ್ತು ಇನ್ನೂ ಇತರರು ಭಾಗವಹಿಸಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

Download Eedina App Android / iOS

X