ಮೋದಿಯವರೇ, ಮೋಡದ ಮರೆಯಲ್ಲಿ ನಿಂತರೂ ನಿಮ್ಮ ವೈಫಲ್ಯಗಳು ದೇಶದ ಕಣ್ಣಿಗೆ ರಾಚುತ್ತವೆ! Modi | Pahalgam Attack
ಭಾರತ ಪಾಕಿಸ್ತಾನದ ಬೆನ್ನುಮುರಿಯುವುದು ಸದ್ಯ ಪಾಕಿಸ್ತಾನ ಎಸಗಿರುವ ಪಾತಕಕ್ಕೆ ಶಾಸ್ತಿಯಾಗಬಹುದು. ಆದರೆ, ಭಾರತ ಪಾಕಿಸ್ತಾನಕ್ಕಾಗಲಿ, ವಿಶ್ವಕ್ಕಾಗಲಿ ದಿಟ್ಟ ಉತ್ತರ ಕೊಡಬೇಕೆಂದರೆ ಅದು ಕಾಶ್ಮೀರದ ಜನತೆ ಭಾರತದೊಂದಿಗೆ ಮಾನಸಿಕವಾಗಿ, ಹೃದಯಪೂರ್ವಕವಾಗಿ ಮಿಳಿತಗೊಳ್ಳಲು ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಬೇಕು