ಕಾಂಗ್ರೆಸ್ ಸರ್ಕಾರ ತಂದಿರುವ ಉಚಿತ ಯೋಜನೆಗಳ ಬಗ್ಗೆ ಪರ – ವಿರೋಧದ ವಾದಗಳು ಚಾಲ್ತಿಯಲ್ಲಿವೆ. ಅವುಗಳನ್ನು ವಿರೋಧಿಸುವವರು ಬಿಟ್ಟಿ ಭಾಗ್ಯ ಅಂತ ಅವಹೇಳನ ಮಾಡೋದು ಸಾಮಾನ್ಯ. ಅಷ್ಟು ಮಾತ್ರವಲ್ಲ, ಇದರಿಂದ ದೇಶದ ಆರ್ಥಿಕತೆ ನಾಶ ಆಗುತ್ತೆ ಅನ್ನೋ ನಂಬಿಕೆ ಈಗ ಜನಜನಿತ. ಆದರೆ ಈ ಬಗ್ಗೆ ಅಂತರಾಷ್ಟ್ರೀಯ ಅನುಭವಗಳೇನು? ನೋಬೆಲ್ ಪ್ರಶಸ್ತಿ ಪಡೆದ ಅರ್ಥಶಾಸ್ತ್ರಜ್ಞರು ಈ ಬಗ್ಗೆ ಏನು ಹೇಳ್ತಾರೆ? ಇತ್ಯಾದಿ ವಿವರಗಳು ಈ ವಿಡಿಯೋದಲ್ಲಿವೆ.
ಉಚಿತ ಯೋಜನೆಗಳು : ಈ ಬಗ್ಗೆ ಅಂತರಾಷ್ಟ್ರೀಯ ಖ್ಯಾತಿ ಪಡೆದ ಅರ್ಥಶಾಸ್ತ್ರಜ್ಞರು ಏನು ಹೇಳ್ತಾರೆ ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: