SSLC RESULT | 18ನೇ ಸ್ಥಾನಕ್ಕೇರಿದ ಧಾರವಾಡ ಜಿಲ್ಲೆ; ಫಲಿತಾಂಶದಲ್ಲಿ ಕುಸಿತ

Date:

Advertisements

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 22ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಶೇ 67.62 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಈ ವರ್ಷ 26,835 ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ 18,145 ಮಂದಿ ಉತ್ತೀರ್ಣರಾಗಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಬಸವಣ್ಣನವರ ವಿಚಾರ, ತತ್ವಗಳು ಭಾರತದ ಸಂವಿಧಾನದಲ್ಲಿ ಕಾಣುತ್ತವೆ: ಸಂತೋಷ್ ಲಾಡ್

ಕಳೆದ ಬಾರಿ 22ನೇ ಸ್ಥಾನದಲ್ಲಿದ್ದು, ಶೇ 72.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಆದರೀಗ ಶೇ. 67.62 ರಷ್ಟು ಮಾತ್ರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಿಂದ ಈ ವರ್ಷದ ಫಲಿತಾಂಶದಲ್ಲಿ ಧಾರವಾಡ ಜಿಲ್ಲೆ ಹಿಂದಕ್ಕೆ ಬಿದ್ದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X