ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ 24 ವರ್ಷದ ಪ್ರದೀಪ ಕಿತ್ತೂರ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಪ್ರದೀಪ ತನ್ನ ಸ್ನೇಹಿತರೊಂದಿಗೆ ಸವದತ್ತಿ ತಾಲೂಕಿನ ಯಡಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದು, ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಇದನ್ನು ಓದಿದ್ದೀರಾ? ಧಾರವಾಡ | ರಂಗಾಯಣವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿದೆ: ಡಾ.ಬಿ.ಕೆ.ಎಸ್ ವರ್ಧನ
ಈ ಕುರಿತು ಸವದತ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.