ಹಾವೇರಿ | ಉಗ್ರರ ಗುಂಡೇಟಿಗೆ ಬಲಿಯಾದ ಪ್ರವಾಸಿಗರ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಲು ಕರವೇ ಸ್ವಾಭಿಮಾನಿ ಬಣ ಆಗ್ರಹ

Date:

Advertisements

“ಉಗ್ರರ ಗುಂಡೇಟಿಗೆ ಬಲಿಯಾದ ಕುಟುಂಬದವರಿಗೆ ಕೇಂದ್ರ ಸರಕಾರ ಕೂಡಲೆ ಆ ಕುಟುಂಬದ ಒಬ್ಬ ಸದಸ್ಯರಿಗೆ ಕೇಂದ್ರ ಸರಕಾರದ ನೌಕರರನ್ನಾಗಿ ಘೋಷಣೆ ಮಾಡಬೇಕು” ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಪಹಲ್ಗಾಮ್ ಪ್ರವಾಸಕ್ಕೆ ಹೋದವರನ್ನು ಉಗ್ರಗಾಮಿಗಳು 26 ಜನ ಭಾರತೀಯರನ್ನು ಹತ್ತೆಗೈದವರನ್ನು ಖಂಡಿಸಿ ಅರಬೆತ್ತಲೆ ಸ್ಪಂಜಿನ ಮೆರವಣಿಗೆ ಮಾಡಲಾಯಿತು.

ನಂತರ ಶಿಗ್ಗಾಂವಿ ತಾಲೂಕ ದಂಡಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಮಾತನಾಡಿದರು.

Advertisements

“ಉಗ್ರರ ಗುಂಡೇಟಿಗೆ ಬಲಿಯಾದ ಆಯಾ ರಾಜ್ಯದ ಪ್ರವಾಸಕ್ಕೆ  ಕುಟುಂಬದವರಿಗೆ ರಾಜ್ಯ ಸರ್ಕಾರವು ತಲಾ ಒಂದೊಂದು ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಬೇಕು. ಉಗ್ರಗಾಮಿಗಳನ್ನು ಹುಟ್ಟು ಹಾಕುತ್ತಿರುವ ಪಾಕಿಸ್ತಾನವನ್ನು ಭೂಪಟದಿಂದ ನಿರ್ನಾಮ ಮಾಡಬೇಕು. ಕೂಡಲೇ ಕೇಂದ್ರ ಸರ್ಕಾರ ಯುದ್ಧ ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನದ ಆಶಯ ಹಾಗೂ ಬಸವ ತತ್ವ ಒಂದೇ: ಸಚಿವ ಎಚ್.ಕೆ. ಪಾಟೀಲ

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಶಿಗ್ಗಾವಿ ತಾಲೂಕು ಅಧ್ಯಕ್ಷರು ಶಂಕರ ಬಡಿಗೇರ, ಜಿಲ್ಲಾ ಉಪಾಧ್ಯಕ್ಷರು ಯೂಸುಫ್ ಸೈಕಲಗಾರ, ಮುಖಂಡರು ಇಲಂದ ಎಲೆದಹಳ್ಳಿ, ರೇವನಸಿದ್ದಯ್ಯ ಹಿರೇಮಠ, ನಸೀರ್ಖಾನ ಪಠಾಣ, ಮಹಾವೀರ ಹಳ್ಳಿಯವರ, ದೇವೇಂದ್ರ ಗಣಪತಿ, ಮುಲಾಲಿ ಹುಚ್ಚಸಂಬನ್ನವರ, ಆಯಲೇ ಬೆಣ್ಣೆ, ರಜಾಕ್ ಪುರತಗೇರಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X