ಸ್ವತಂತ್ರ ಭಾರತದ ಇತಿಹಾಸದಲ್ಲಿ 560ಕ್ಕೂ ಹೆಚ್ಚು ರಾಜಮಹಾರಾಜರ ಸಂಸ್ಥಾನಗಳನ್ನು ಹೊಂದಿದ್ದ ಈ ದೇಶದಲ್ಲಿ ಭೌತಿಕ ಅಭಿವೃದ್ದಿಯಾಗಲಿ, ಸಾಮಾಜಿಕ ವ್ಯವಸ್ಥೆಯಾಗಲಿ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಮಾನತೆ ಏಕರೂಪವಾಗಿ ಇರಲಿಲ್ಲ. ಈ ವಿಭಿನ್ನ ದೃಷ್ಟಿಕೋನದ ಭಾರತವು ಒಂದು ಮಾನದಂಡದಲ್ಲಿ ಒಂದಾಗುವುದು ಭವಿಷ್ಯದ ದೃಷ್ಟಿಯಿಂದ ಅವಶ್ಯಕತೆಯಿದ್ದ ಕಾರಣ ಸಂವಿಧಾನ ನಿರ್ಮಾತೃಗಳು ಸಂವಿಧಾನ ರಚನೆ ಸಂದರ್ಭದಲ್ಲಿ ಯಾವುದೇ ರಾಜ್ಯದಲ್ಲಿ ಒಂದು ಪ್ರದೇಶ ಮತ್ತೊಂದು ಪ್ರದೇಶಕ್ಕಿಂತ ಅಭಿವೃದ್ದಿಯಲ್ಲಿ, ಶಿಕ್ಷಣದಲ್ಲಿ ಹಾಗೂ ಸಾಂಸ್ಕೃತಿಕವಾಗಿ ವಿಭಿನ್ನವಾಗಿದ್ದರೆ ಅಂತಹ ರಾಜ್ಯಗಳಲ್ಲಿ ಆ ಒಂದು ಪ್ರದೇಶಕ್ಕೆ ಸೀಮಿತವಾಗಿ ವಿಶೇಷ ಕಾನೂನು…

ಡಾ ರಝಾಕ್ ಉಸ್ತಾದ್
ರಾಜ್ಯ ಉಪಾಧ್ಯಕ್ಷರು, ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಯಚೂರು