ಬೀದರ್‌ | ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Date:

Advertisements

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷಕ್ಕೆ ತಾತ್ಕಾಲಿಕವಾಗಿ ಅನ್ವಯಿಸುವಂತೆ ಅರ್ಹ ಅತಿಥಿ ಶಿಕ್ಷಕರು-ಉಪನ್ಯಾಸಕರನ್ನು ಅಯ್ಕೆ ಮಾಡಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯವಾರು ಅತಿಥಿ ಶಿಕ್ಷಕರ ಖಾಲಿ ಹುದ್ದೆ ವಿವರ: ಕನ್ನಡ (16), ಇಂಗ್ಲೀಷ (17), ಹಿಂದಿ (3), ಉರ್ದು (5), ಗಣಿತ (15) ವಿಜ್ಞಾನ (12), ಸಮಾಜ ವಿಜ್ಞಾನ (16), ದೈಹಿಕ ಶಿಕ್ಷಣ (2) ಸೇರಿ ಒಟ್ಟು 86 ಹುದ್ದೆಗಳು.

ವಿಷಯವಾರು ಅತಿಥಿ ಉಪನ್ಯಾಸಕರ ಖಾಲಿ ಹುದ್ದೆ ವಿವರ: ಕನ್ನಡ (3), ಇಂಗ್ಲೀಷ್ (3), ಉರ್ದು (2), ಗಣಿತ (3), ಭೌತಶಾಸ್ತ್ರ (4), ರಸಾಯನ ಶಾಸ್ತ್ರ (3), ಜೀವಶಾಸ್ತ್ರ (3), ಇತಿಹಾಸಶಾಸ್ತ್ರ (1), ಅರ್ಥಶಾಸ್ತ್ರ (1), ವ್ಯಾವಹಾರಶಾಸ್ತ್ರ (1), ಲೆಕ್ಕಶಾಸ್ತ್ರ (1) ಒಟ್ಟು ಹುದ್ದೆಗಳು 25.

Advertisements

ಆಸಕ್ತರು ಅರ್ಜಿಯನ್ನು https://dom.karnataka.gov.in  ಅಥವಾ ಜಿಲ್ಲಾ ಕಛೇರಿ/ತಾಲ್ಲೂಕಾ ಮಾಹಿತಿ ಕೇಂದ್ರಗಳಿಂದ ಪಡೆದು ಎಲ್ಲಾ ಧೃಡೀಕೃತ ದಾಖಲೆಗಳೊಂದಿಗೆ 2025ರ ಮೇ 19ರ ಒಳಗಾಗಿ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೀದರ ಸಲ್ಲಿಸಲು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X