ಬಾಗಲಕೋಟೆ | ಮುಧೋಳ ಗ್ರಾಮೀಣ ಠಾಣೆ ಮಂಜೂರಿಗೆ ಮನವಿ

Date:

Advertisements

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕು ವೇಗವಾಗಿ ಬೆಳೆಯುತ್ತಿದೆ. ಈ ತಾಲೂಕಿಗೆ ಗ್ರಾಮೀಣ ಠಾಣೆಯ ಅವಶ್ಯಕತೆಯಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉತ್ತರ ವಲಯ ಐಜಿಪಿ ಚೇತನ ಸಿಂಗ್ ರಾಥೋಡ್ ಅವರಿಗೆ ಪಿಎಸ್ಆರ್ ಮಾನವ ಹಕ್ಕುಗಳ ರಕ್ಷಣಾ ಆಯೋಗ ಭ್ರಷ್ಠಾಚಾರ ವಿರೋಧಿ ವಿಭಾಗ ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯಿತು.

ತಾಲೂಕಿನ ಬೆಳವಣಿಗೆಗೆ ತಕ್ಕಂತೆ ಪೊಲೀಸ್ ಸಿಬ್ಬಂದಿ ಕೊರತೆ ಎದ್ದುಕಾಣುತ್ತಿದೆ. ಇದರಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು ಕೂಡಲೇ ಗ್ರಾಮೀಣ ಠಾಣೆ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು.

ಈ ವೇಳೆ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಅಂಜುಮ್ ಕಲಮಡಿ, ಜಿಲ್ಲಾಧ್ಯಕ್ಷ ಸುನೀಲ‌ ಕೆಳಗೇರಿ, ರಾಜ್ಯ ಯುವ ಘಟಕ‌ ಅಧ್ಯಕ್ಷ ಅಶೋಕ ಗುರಕೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ ಸೇರಿ ಇತರರು ಇದ್ದರು.

Advertisements

ಇದನ್ನೂ ಓದಿ: ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X