ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್‌ನಲ್ಲಿ 4 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಡಿಜಿಟಲ್ ದಿಗ್ಬಂಧನದಲ್ಲಿ ನಾಗೇಶ ಹೆಗಡೆ ದಂಪತಿ (ಭಾಗ-1)