ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ ಎಂದರು.
