ಶಿವಮೊಗ್ಗ | ಕೆ ಬಿ ಪ್ರಸನ್ನ ಕುಮಾರ್ ಹೇಳಿಕೆಗೆ; ಎಂ ಎಸ್ ಶಿವಕುಮಾರ್ ತಿರುಗೇಟು

Date:

Advertisements

ಶಿವಮೊಗ್ಗದಲ್ಲಿ ಇಂದು ಪತ್ರಿಕಾ ಪ್ರಕಟಣೆ ನೀಡಿರುವ ಕಾಂಗ್ರೇಸ್ ಮುಖಂಡರಾದ ಎಂ. ಎಸ್. ಶಿವಕುಮಾರ್ ನೆನ್ನೆ ದಿವಸ ಜೆಡಿಎಸ್ ಮುಖಂಡರಾದ ಕೆ.ಬಿ.ಪ್ರಸನ್ನ ಕುಮಾರ್ ಪಹಾಲ್ಗಮ್ ಭಯೋತ್ಪಾದಕರ ದಾಳಿಗೆ ಮೃತಾರಾದ ಮಂಜುನಾಥ್ ಕುಟುಂಬಕ್ಕೆ ಪರಿಹಾರ ಹೆಚ್ಚಿಸಲು ಅಗ್ರಹಿಸಿದ್ದುರು. ಇಂದು ಕಾಂಗ್ರೇಸ್ ಮುಖಂಡ ಶಿವಕುಮಾರ್ ಈ ವಿಚಾರಕ್ಕೆ ತಿರುಗೇಟು ನೀಡಿದರು. ಅದರಂತೆ ಈ ಕುರಿತಂತೆ ತಿಳಿಸಿದರು.

ಶಿವಮೊಗ್ಗ ನಗರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಮುಖಂಡರಾದ ಕೆ.ಬಿ.ಪ್ರಸ್ತನಕುಮಾರ್ ಅವರು ನೆನ್ನೆ ದಿವಸ ಪತ್ರಿಕಾ ಗೋಷ್ಟಿಯಲ್ಲಿ ರಾಜ್ಯ ಸರ್ಕಾರದವರು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಭಯೋತ್ಪಾದಕ ದಾಳಿಯಿಂದ ಮೃತರಾದ ಮಂಜುನಾಥ್ ಅವರ ಕುಟುಂಬಕ್ಕೆ 50ಲಕ್ಷಗಳನ್ನು ಪರಹಾರವನ್ನ ಕೊಡಬೆಕೆಂದು ಆಗ್ರಹಿಸಿದ್ದಾರೆ.

ಆದರೆ ರಾಜ್ಯ ಸರ್ಕಾರದಿಂದ ಪಹಾಲ್ಗಮನಲ್ಲಿ ಆದ ದುರ್ಘಟನೆ ದಿನದಂದೆ 10 ಲಕ್ಷ ರೂಪಾಯಿಗಳನ್ನು ತತಕ್ಷಣವೇ ರಾಜ್ಯ ಸರ್ಕಾರ ಪರಿಹಾರ ಘೋಷನೆ ಮಾಡಿರುತ್ತಾರೆ. ರಾಜ್ಯ ಸರ್ಕಾರದಿಂದ ಮಂಜುನಾಥ್ ಅವರ ಕುಟುಬಂಕ್ಕೆ 50ಲಕ್ಷರೂ ಪರಿಹಾರ ಕೊಟ್ಟರೆ ತುಂಬಾ ಸಂತೋಷ ಪಡುತ್ತೇವೆ ಎಂದು ಕಾಂಗ್ರೇಸ್ ಮುಖಂಡ ಶಿವಕುಮಾರ್ ತಿಳಿಸಿದರು.

Advertisements
1001622152

ಆದರೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯದಿಂದ ಪಹಲ್ಗಾಮನಲ್ಲಿ ಭಯೋತ್ಪಾಧಕರಿಂದ ಮೃತರಾದ 26 ಕುಟುಂಬಗಳಿಗೆ ಇಲ್ಲಿಯ ವರೆಗೂ, ಕೇಂದ್ರ ಸರ್ಕಾರ ಬಿಡಿಗಾಸು ಪರಿಹಾರ ಘೋಷಣೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಕಾಂಗ್ರೇಸ್ ಮುಖಂಡ ಶಿವಕುಮಾರ್ ಅದರಂತೆ ತಿಳಿಸುತ್ತಿದ್ದೂ ನಿಮ್ಮದೆ ಜೆ.ಡಿ.ಎಸ್‌ ಪಾಲುದಾರಿಕೆ ಪಕ್ಷವಾದ ಬಿ.ಜೆ.ಪಿ.ಯ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರಿಂದ, ಪ್ರಧಾನ ಮಂತ್ರಿಯವರ ಅವರ ಮೇಲೆ ಒತ್ತಡ ತಂದು ಪಹಾಲ್ಗಮನಲ್ಲಿ ಮಡಿದ 26 ಕುಟುಂಬಗಳಿಗೆ ತಲಾ 2 ಕೋಟಿ ಪರಿಹಾರ ಕೊಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಎಂದು, ಎಂ.ಎಸ್.ಶಿವಕುಮಾರ್ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ, ಇಂದು ಪತ್ರಿಕಾ ಪ್ರಕಟಣೆಯಲ್ಲಿ ಅಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X