‘ಭಾರತದ ಸ್ವಿಟ್ಜರ್ಲೆಂಡ್’ ಎಂದೇ ಕರೆಸಿಕೊಳ್ಳುವ ಕಾಶ್ಮೀರದ ಹೃದಯ ಭಾಗವಾದ ಪಹಲ್ಗಾಮ್ ಹಿಮಶ್ರೇಣಿಯ ಪ್ರವಾಸಿ ಸ್ಥಳದಲ್ಲಿ ಉಗ್ರ ಕೃತ್ಯ ನಡೆದು ತಿಂಗಳು ಉರುಳಿದೆ. ಪ್ರವಾಸೋದ್ಯಮವನ್ನೇ ಆರ್ಥಿಕ ಮೂಲವನ್ನಾಗಿಸಿಕೊಂಡಿರುವ ಪ್ರದೇಶದಲ್ಲಿ ಇಂದು ಪ್ರವಾಸಿಗರು ಹೆಜ್ಜೆ ಇಡಲೂ ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದಾ ಹಸಿರಿನಿಂದ ತುಂಬಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದ ಬೈಸರನ್ ಹುಲ್ಲುಗಾವಲು ನಿಸ್ತೇಜವಾಗಿ ನಿಂತಿದೆ. ಉಗ್ರರ ಗುಂಡಿಗೆ ಬಲಿಯಾದ ಬಹುತೇಕರು ದೇಶದ ವಿವಿಧ ಭಾಗಗಳಿಂದ ತೆರಳಿದ್ದ ಅಮಾಯಕ ಪ್ರವಾಸಿಗಳು. ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ನಡೆಸಿದ ಈ ಕುಕೃತ್ಯ ಅಲ್ಲಿನ ಸ್ಥಳೀಯ…

ಪಹಲ್ಗಾಮೋತ್ತರ ಪ್ರವಾಸೋದ್ಯಮ; ಕಾಶ್ಮೀರಿಗಳ ಬದುಕು ತತ್ತರ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: