BREAKING NEWS | ಭಾರತ ಟೆಸ್ಟ್​ ತಂಡದ ನಾಯಕನಾಗಿ ಶುಭಮನ್ ಗಿಲ್ ಆಯ್ಕೆ

Date:

Advertisements

ಬಿಸಿಸಿಐ ಶನಿವಾರ ಭಾರತದ ಟೆಸ್ಟ್​ ತಂಡವನ್ನು ಪ್ರಕಟಿಸಿದೆ. ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಅವರನ್ನು ಭಾರತ ಟೆಸ್ಟ್​ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಮುಂದಿನ ತಿಂಗಳು ಪ್ರಾರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್​ ನಡುವಿನ ಟೆಸ್ಟ್​ ಸರಣಿಗಾಗಿ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ.

ಇದನ್ನು ಓದಿದ್ದೀರಾ? ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

Advertisements

ರಿಷಭ್ ಪಂತ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಹಿರಿಯ ವೇಗಿ ಎಸೆತಗಾರ ಮೊಹಮ್ಮದ್ ಶಮಿ ತಂಡದಿಂದ ಹೊರಗುಳಿಯಲಿದ್ದಾರೆ. ಆದರೆ ಎಂಟು ವರ್ಷಗಳ ನಂತರ ಬ್ಯಾಟ್ಸ್‌ಮನ್ ಕರುಣ್ ನಾಯರ್ ತಂಡಕ್ಕೆ ಮರಳಿದ್ದಾರೆ.

ಸಂಪೂರ್ಣ ತಂಡದ ವಿವರ

ಶುಭಮನ್ ಗಿಲ್(ನಾಯಕ), ರಿಷಭ್ ಪಂತ್(ಉಪನಾಯಕ, ವಿಕೆಟ್‌ಕೀಪರ್), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ...

Download Eedina App Android / iOS

X