ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಾಸನದ ಮಲೆನಾಡು ಭಾಗದಲ್ಲಿ ವಿಪರೀತ ಮಳೆ ಆರಂಭವಾಗಿದೆ. ಪರಿಣಾಮ ಶಿರಾಡಿಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ ಮಣ್ಣು ತೆರವು ಕಾರ್ಯ ಮಾಡುತ್ತಿದ್ದಾರೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಭೂಕುಸಿತದ ಪರಿಣಾಮ ರಸ್ತೆ ಕಾಮಗಾರಿಯನ್ನು ಸಂಒಊರ್ಣ ಸ್ಥಗಿತಗೊಳಿಸಲಾಗಿದೆ.
ಮಳೆ ಮುಂದುವರೆಯಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಕುಸಿಯುವ ಆತಂಕ ಎದುರಾಗಿದೆ.
ಇದನ್ನೂ ಓದಿ:ಒಳಮೀಸಲಾತಿ ಸಮೀಕ್ಷೆ; ಜಾತಿ ಹೇಳಿಕೊಳ್ಳುವ ಸಂಕಟದಲ್ಲಿ ದಲಿತರು