ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ ಬಳಿ ನಡೆದಿದೆ.
ಇಟಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಜನ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಇಬ್ಬರು ಮಹಿಳೆಯಿಗೆ ಗಾಯವಾಗಿದೆ. ಓರ್ವ ಕಾರ್ಮಿಕ ಹಾಗೂ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ