ವಿಜಯಪುರ | ವಾಡಿಕೆಗಿಂತ ಮೊದಲೇ ಮಳೆ; ಮುನ್ನೆಚ್ಚರಿಕೆ ವಹಿಸುವಂತೆ ಹೆಸ್ಕಾಂ ಮನವಿ

Date:

Advertisements

ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯುಂಟಾಗುವ ಸಂಭವವಿರುವುದರಿಂದ ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ ಹೆಸ್ಕಾಂ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸುವ ಮೂಲಕ ಜೀವ ಹಾನಿ ತಪ್ಪಿಸಲು ಸಹಕರಿಸುವಂತೆ ಹೆಸ್ಕಾಂ ಅಧೀಕ್ಷಕ ಎಂಜಿನಿಯರ್ ತಿಳಿದ್ದಾರೆ.

ಮಳೆ-ಗಾಳಿಯ ರಭಸಕ್ಕೆ ಹಾಗೂ ಇತರೆ ಅನೇಕ ಕಾರಣಗಳಿಂದಾಗಿ, ಗಿಡಮರಗಳು, ವಿದ್ಯುತ್ ಕಂಬಗಳು ಪರಿವರ್ತಕಗಳ ಮೇಲೆ ಹರಿದು ಬೀಳುವ ಸಾಧ್ಯತೆ ಹೆಚ್ಚಿರುತ್ತದೆ. ಜೊತೆಗೆ ತಂತಿಗಳು ತುಂಡಾಗಿ ನೆಲದ ಮೇಲೆ ಬೀಳುತ್ತವೆ. ಇದನ್ನು ಅರಿಯದೇ ಜನ-ಜಾನುವಾರುಯಗಳು ಆಕಸ್ಮಿಕವಾಗಿ ವಿದ್ಯುತ್‌ ಸಂಪರ್ಕಕ್ಕೆ ಬಂದು ಅಪಘಾತಗಳು ಉಂಟಾಗುವ ಸಂಭವವಿರುತ್ತದೆ.

ಸಾರ್ವಜನಿಕರು ಇಂತಹ ಹರಿದು ಬಿದ್ದ ವಿದ್ಯುತ್ ಸಲಕರಣೆಗಳನ್ನು ನೋಡಿದ ತಕ್ಷಣ ಅವುಗಳನ್ನು ಮುಟ್ಟದೆ ತಮ್ಮ ಹತ್ತಿರದ ಮಾರ್ಗದಾಳು 9 (ಲೈನ್‌ಮನ್) ಶಾಖಾಧಿಕಾರಿ, ಉಪವಿಭಾಗಾಧಿಕಾರಿ ದೂರವಾಣಿ ಸಂಖ್ಯೆ ಅಥವಾ ದೂರುಗಳನ್ನು ಸ್ವೀಕರಿಸಲು ಸ್ಥಾಪಿಸಲಾದ ಉಚಿತ ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡಿ ತಿಳಿಸಿ ಸಂಭವಿಸಬಹುದಾದ ಜೀವ ಹಾನಿಗಳನ್ನು ತಪ್ಪಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Advertisements

ಸಂಪರ್ಕ ಸಂಖ್ಯೆಗಳು: ವಿಜಯಪುರ ವಿಭಾಗದ ಎಂಜಿನಿಯರ್ ಕಾರ್ಯನಿರ್ವಾಹಕ ಮಹಾಂತೇಶ ಚನಗೊಂಡ ಮೊ: 9448370248, ವಿಜಯಪುರ ಗಾಂಧಿ ವೃತ್ತದಿಂದ ಉತ್ತರ ಈಶಾನ್ಯ ಮತ್ತು ವಾಯವ್ಯ ಚಿ ದಿಕ್ಕಿನ ಪ್ರದೇಶಕ್ಕಾಗಿ ಸಹಾಯಕ ಮಿ ಕಾರ್ಯನಿರ್ವಾಹಕ ಎಂಜಿನಿಯರ್ ದೊಡ್ಡಪ್ಪ ಮೂಲಿಮನಿ ಮೊ: 9448370250, ವಿಜಯಪುರ ಮಹಾತ್ಮ ಗಾಂಧಿ ವೃತ್ತದಿಂದ ದಕ್ಷಿಣ, ನೈರುತ್ಯ ಮತ್ತು ಅಗ್ನಿ ದಿಕ್ಕಿನ ಪ್ರದೇಶಕ್ಕಾಗಿ ಪೂಜಾರ ಭಾರತಿ ಮೊ: 09448375711, ವಿಜಯಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಕ್ಕಾಗಿ – ಬಾಲಾಜಿಸಿಂಗ ರಾಠೋಡ ಮೊ: 9448370251, ತಿಕೋಟಾ ಜಿ. ತಾಲ್ಲೂಕಿನ ವ್ಯಾಪ್ತಿಯಲ್ಲಿ ಗೋವಿಂದ – ದೇಶಮುಖ ಮೊ: 9448971001 ಹಾಗೂ ಬಬಲೇಶ್ವರ ತಾಲ್ಲೂಕಿನ ಣೆ ವ್ಯಾಪ್ತಿಯಲ್ಲಿ ಮಹಾದೇವ ತಳವಾರ ಮೊ: 9449825955 ಅವರನ್ನು ನ ಸಂಪರ್ಕಿಸಬಹುದಾಗಿದೆ.

ಇಂಡಿ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್ ಸಿದ್ದಪ್ಪ :9448143362, ತಾಲ್ಲೂಕಿನ ವ್ಯಾಪ್ತಿಯಲ್ಲಿ 5 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಗಮೇಶ ಮೆಡೆಗಾರ ಮೊ: 9448370250, ಚಡಚಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ವಿಜಯಕುಮಾರ ಹವಾಲ್ದಾರ ಮೊ: 9449858124, ಸಿಂದಗಿ ಮತ್ತು ಅಲಮೇಲ ತಾಲ್ಲೂಕಿನ ವ್ಯಾಪ್ತಿಯಲ್ಲಿ ಚಂದ್ರಕಾಂತ ನಾಯ್ಕ ಮೊ: 9448370254 ಹಾಗೂ ದೇವರಹಿಪ್ಪರಗಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರಭುಸಿಂಗ ಹಜೇರಿ ಮೊ: 9480882923 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ: ವಿಜಯಪುರ | ರೈಲ್ವೆ ನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಲು ಆಗ್ರಹ

ಬಸವನಬಾಗೇವಾಡಿ ವಿಭಾಗದ ಕಾರ್ಯನಿರ್ವಾಹಕ ಸಿದ್ದರಾಮ ಎಂಜಿನಿಯರ್ ಬಿರಾದಾರ ಮೊ: 9480882627, ಬಸವನಬಾಗೇವಾಡಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಕೊಟ್ರೇಶ ಹರನಾಳ 9448370256, 2 ಎಂಜಿನಿಯರ್ ಮೊ: ಕೊಲ್ಲಾರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಶುರಾಮ ನಾಗನೂರ ಮೊ: 9480883663.

ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ರಾಜಶೇಖರ ಹಾದಿಮನಿ ಮೊ: 9448370258 ಹಾಗೂ ತಾಳಿಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ವಿಜಯಕುಮಾರ ಬಿರಾದಾರ ಮೊ: 9480883664 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X