ಜಿಡಿಪಿ ಕುಸಿತಕ್ಕೆ ಕಾರಣ ಏನು ಮೋದಿಜಿ?
2023–24ರಲ್ಲಿ ಜಿಡಿಪಿ ಶೇ 9.2ರಷ್ಟು ಪ್ರಗತಿ ಕಂಡಿತ್ತು. ತಯಾರಿಕಾ ವಲಯದ ಬೆಳವಣಿಗೆ ಕುಸಿತವೇ ಈ ಇಳಿಕೆಗೆ ಕಾರಣ ಎಂದು ಶುಕ್ರವಾರ ಬಿಡುಗಡೆಯಾಗಿರುವ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್ಎಸ್ಒ) ವರದಿ ಹೇಳಿದೆ. ಈ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ವಿಡಿಯೋದಲ್ಲಿದೆ.
Date:

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: