ಬೀದರ್‌ | ಮುಂಗಾರು ಬೀಜ ವಿತರಣೆ ಮತ್ತು ಬೀಜೋಪಚಾರ ಪ್ರಾತ್ಯಕ್ಷಿಕೆ

Date:

Advertisements

ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರ, ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಬೆಂಗಳೂರು, ಭಾರತ ಸರ್ಕಾರ ಮತ್ತು ಬೀದರ್ ಜಿಲ್ಲಾ ಕೃಷಿ ಇಲಾಖೆಗಳ ಸಹಯೋಗದೊಂದಿಗೆ ಪ್ರಸ್ತುತ 2025ನೇ ಮುಂಗಾರು ಬೀಜ ವಿತರಣೆ ಮತ್ತು ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲೆಯ ಮರಕುಂದ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಡಾ. ಜೀವನ್ ಹಾಗೂ ಆರ್‌ಸಿಐಪಿಎಂಸಿಯ ಜಂಟಿ ನಿರ್ದೇಶಕ ಡಾ. ಅಲಂಗೀರ್ ಸಿದ್ದೀಕಿರವರು ಭಾಗವಹಿಸಿ ರೈತರನ್ನು ಉದ್ದೇಶಿಸಿ ಮಾತನಾಡಿದರು. ಬೀಜೋಪಚಾರದ ಪ್ರಯೋಜನಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಟ್ಟರು.

WhatsApp Image 2025 06 02 at 1.14.05 PM 1

ಕಾರ್ಯಕ್ರಮದಲ್ಲಿ ಆರ್‌ಸಿಐಪಿಎಂಸಿಯ ಸಿಬ್ಬಂದಿಗಳಾದ ಡಾ. ಜಯಸಿಂಹ, ಡಾ. ವಿಕಾಸ್ ಚವ್ಹಾಣ್ ಮತ್ತು ದಿವ್ಯ ಬೀಜೋಪಚರ ಕುರಿತು ಪ್ರಾತ್ಯಕ್ಷಿಕೆ ನೀಡಿದರು.

Advertisements

ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ಡಾ.ಆರತಿ ಪಾಟೀಲ್ ಹಾಗೂ ಕೃಷಿ ಅಧಿಕಾರಿಗಳು ರೈತರೊಂದಿಗೆ ಸಂವಾದ ನಡೆಸಿ ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.

ಇದನ್ನೂ ಓದಿ: ಬೀದರ್‌ | ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ : ಸಚಿವ ರಹೀಂ ಖಾನ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X