ಬೀದರ್ | ದ್ವೇಷ ಭಾಷಣ, ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕಾನೂನು ಕ್ರಮ : ಪೊಲೀಸರ ಎಚ್ಚರಿಕೆ

Date:

Advertisements

‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌, ದ್ವೇಷ ಭಾಷಣ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಎಚ್ಚರಿಕೆ ನೀಡಿದರು.

ಜೂನ್‌ 7ರ ಬಕ್ರೀದ್ ಹಬ್ಬದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಮಂಗಳವಾರ ಹಿಂದೂ-ಮುಸ್ಲಿಂ ಮುಖಂಡರ ಸೌಹಾರ್ದ ಸಭೆ ನಡೆಯಿತು.

‘ಹಿಂದೂ-ಮುಸ್ಲಿಂ ಬಾಂಧವರು ಒಗಟ್ಟಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬವನ್ನು ಆಚರಿಸಬೇಕು’ ಎಂದು ತಿಳಿಸಿದರು.

Advertisements
1003847863

‘ಗೋವುಗಳ ಹತ್ಯೆ ಅಕ್ರಮ ಸಾಗಾಟವನ್ನು ನಿಷೇಧಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಅಂಶಗಳು ಪೋಸ್ಟ್, ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿಗಳಾದ ಶಿವನಗೌಡ ಪಾಟೀಲ್, ಶಿವಾನಂದ ಪವಾಡಶೆಟ್ಟಿ, ಜೆ.ಎಸ್. ನ್ಯಾಮೇಗೌಡ ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X