ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಕನಕ ವೃತ್ತದಲ್ಲಿ ಎರಡು ಯುವಕರ ಗುಂಪಿನೊಂದಿಗೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ಗುಂಪಿನ ನಡುವೆ ಜಗಳ ಆಗಿದ್ದು, ಓರ್ವನ ಕೈಬೆರಳಿಗೆ ಗಾಯವಾಗಿದೆ. ಹಲ್ಲೆಗೊಳಗಾದ ಯುವಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಭೂಕುಸಿತ ರಸ್ತೆ, ಸೇತುವೆ ಅಗಲೀಕರಣ ಮಾಡಲಾಗುತ್ತದೆ; ಶಾಸಕ ಟಿ ಡಿ ರಾಜೇಗೌಡ
ಈ ಕುರಿತು ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಾಗಿದೆ.
