ಧಾರವಾಡ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

Date:

Advertisements

ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು‌ ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ.

ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯೆಂದು ಗುರುತಿಸಲಾಗಿದೆ. ಮೃತ ಮಹೇಶ ಹಾವೇರಿ ಜಿಲ್ಲೆಯ ದುಂಡಸಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಸಂಶಿ ಗ್ರಾಮದಲ್ಲಿ ವಾಸವಾಗಿದ್ದರು.

ಬಹಳ‌ ದಿನಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಮಹೇಶ ಇದರಿಂದ ಜಿಗುಪ್ಸೆಗೊಂಡು ಬೆಳಿಗ್ಗೆ 6ಗಂಟೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ಮಹೇಶ ದೇಹ ಎರಡು ತುಂಡಾಗಿದೆ. ಕುಂದಗೋಳ ಪೊಲೀಸರು ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements
WhatsApp Image 2025 06 09 at 3.35.27 PM

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X