ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್‌ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಜುಲೈ 15ರ ವರೆಗೆ ವಾಹನ ಸಂಚಾರ ನಿಷೇಧ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: