ವಿಜಯಪುರ | ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಪುಸ್ತಕಗಳ ರಿಯಾಯಿತಿ ಮಾರಾಟ

Date:

Advertisements

ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣಿತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ 20 ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಪುಸ್ತಕಗಳ ಕುರಿತ ಮಾಹಿತಿಯನ್ನು ಎಕ್ಸ್, ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳಲ್ಲಿನ ಅಕಾಡೆಮಿಯ 2 @karmediaacademy Karnataka Media Academy ಯಿಂದ ಪಡೆಯಬಹುದಾಗಿದೆ.

ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿ ದೂರವಾಣಿ 080 22860264 ನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಇದನ್ನೂ ಓದಿ: ವಿಜಯಪುರ | ಮನುಕುಲದ ಉಳಿವಿಗೆ ಪರಿಸರ ಅತ್ಯವಶ್ಯಕ: ವನಿತಾ ಆರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X