ಬೀದರ್ | ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾಗಿ ಮನದೀಪ್ ಕೌರ್ ನೇಮಕ

Date:

Advertisements

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಬೀದರ್ ನಗರದ ಮನದೀಪ ಕೌರ್ ಸರದಾರ ಮನಪ್ರೀತಸಿಂಗ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಪ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ. ಜ್ಯೋತಿಪ್ರಕಾಶ ಅವರು ಜೂನ್ 12 ರಂದು ಆದೇಶಿಸಿದ್ದು, ಮುಂದಿನ 3 ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನಾಮ ನಿರ್ದೇಶಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರನ್ನಾಗಿ ಎಂಟು ಮಂದಿಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೊ ಅಲ್ಲಿಯವರೆಗೆ ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisements
1003914571

‘ವಾರ್ತಾಭಾರತಿ’ಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ಬೆಂಗಳೂರಿನ ಮುಹಮ್ಮದ್ ಇಸ್ಮಾಯಿಲ್, ನಿವೃತ್ತ ಐಎಎಸ್ ಅಧಿಕಾರಿ ನಿಖ್ಖತ್ ತಬಸ್ಸುಮ್ ಆಬ್ರೂ, ಕೆ.ಆರ್.ಜೋಬಿ, ಮೈಸೂರಿನ ಮಸ್ರೂರ್ ಅಹ್ಮದ್, ಹಾವೇರಿಯ ಪರಿಮಳಾ ಜೈನ್, ಬೀದರ್‌ನ ಮನದೀಪ್ ಕೌರ್ ಹಾಗೂ ಮೈಸೂರಿನ ಜೆಕ್‌ಮೇಟ್ ವಾಂಗದೂಸ್ ಜ್ಯೋತಿ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X