ಟ್ರೇಲರ್‌ನಲ್ಲೇ ಸಾಕಷ್ಟು ನಿರೀಕ್ಷೆ, ಕುತೂಹಲ ಮೂಡಿಸಿರುವ ʼX&Yʼ ಸಿನಿಮಾ ಜೂ.26ರಂದು ತೆರೆಗೆ

Date:

Advertisements

ʼರಾಮಾ ರಾಮಾ ರೇʼ ಖ್ಯಾತಿಯ ಡಿ ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್‌ನಲ್ಲೇ ನಿರ್ದೇಶಕರು ಪ್ರೇಕ್ಷಕರ ಗಮನ ಸೆಳೆದಿದ್ದಾರೆ.

ಚಿತ್ರವನ್ನು ನೋಡುವ ಕಾತುರ ಹೆಚ್ಚಿಸಿದ್ದು, ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಮೆಚ್ಚುಗೆ ವ್ಯಕ್ತವಾಗುತ್ತಿದ. ಈ ಚಿತ್ರ ಇದೇ ಜೂನ್ 26ರಂದು ತೆರೆಗೆ ಬರಲಿದೆ.

ಈ ಸುದ್ದಿ ಓದಿದ್ದೀರಾ? ಕಲರ್ಸ್ ಕನ್ನಡದಲ್ಲಿ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ‘ಕ್ವಾಟ್ಲೆ ಕಿಚನ್’ ಆರಂಭ  

Advertisements

ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ “X&Y” ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ ಎಸ್ ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ.

ಬೃಂದಾ ಆಚಾರ್ಯ, ಡಿ ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರು “X&Y” ಚಿತ್ರದ ತಾರಾಬಳಗದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X