ಮಂಗಳವಾರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಕಾರ್ಯಾಚರಣೆ ಸಮಸ್ಯೆಯಿಂದ ರದ್ದಾಗಿದೆ.
ಅಹಮದಾಬಾದ್‌ನಿಂದ ಲಂಡನ್ ಗಾಟ್ಟಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಎಐ-159 ವಿಮಾನ ರದ್ದುಗೊಂಡಿದೆ ಎಂದು ಏರ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲೂ ಖಚಿತಪಡಿಸಲಾಗಿದೆ. ಏರ್ ಇಂಡಿಯಾ ವಿಮಾನ ಹಠಾತ್ ಆಗಿ ರದ್ದುಗೊಂಡಿದ್ದರ ಪರಿಣಾಮ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದಾರೆ.