ಹಾಸನ ಜಿಲ್ಲಾಧಿಕಾರಿಯಾಗಿದ್ದ, ಸಿ. ಸತ್ಯಭಾಮ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಇದನ್ನೂ ಓದಿದ್ದೀರಾ?ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಆಗಿದ್ದ ಲತಾಕುಮಾರಿ ಕೆ.ಎಸ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ, ಸಿ. ಸತ್ಯಭಾಮ ಅವರನ್ನು ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.