ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಇವರು 1999ರಿಂದ 2013ರ ವರೆಗೆ ಸತತ ಮೂರು ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಮೃತರು ಅಗಲಿದ್ದಾರೆ.
ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link

-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/