ಕೊಪ್ಪಳ | ಪ್ರತಿಭಾ ಪುರಸ್ಕಾರ: ಭೋವಿ ಸಮಾಜದ ವಿದ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Advertisements

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ‌ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಭೋವಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಭೋವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಭೋವಿ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಎಸ್‌ ಕೆ ಮಾಲಗತ್ತಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದ ವತಿಯಿಂದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು ಜುಲೈ 18 ರಂದು ಚಿತ್ರದುರ್ಗ ಗುರುಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಭೋವಿ ಸಮಾಜದ ವಿದ್ಯಾರ್ಥಿಗಳು ತಮ್ಮ ಸ್ವವಿವರದ ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಪಾಸ್‌ಪೋರ್ಟ್‌ ಫೋಟೋ, ಬ್ಯಾಂಕ್ ಪಾಸ್ ಬುಕ್, ಅರ್ಜಿಯಲ್ಲಿ ಅಕೌಂಟ್ ನಂಬರ್, ಐಎಫ್‌ಎಸ್ಸಿ ಕೋಡ್‌ನೊಂದಿಗೆ ಜೂನ್‌ 30ರ ಒಳಗಾಗಿ ಅರ್ಜಿ ಸಲ್ಲಿಸಿ” ಎಂದು ತಿಳಿಸಿದರು.

ಇದನ್ನೂ ಓದಿ: ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

Advertisements

ಪ್ರತಿಭಾ ಪುರಸ್ಕಾರ ವಿಭಾಗ: ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ, ಶ್ರೀ ಇಮ್ಮಡಿ ನಗರ, ದಾವಣಗೆರೆ ರಸ್ತೆ, ರಾಷ್ಟ್ರೀಯ ಹೆದ್ದಾರಿ-4, ಚಿತ್ರದುರ್ಗ-577502 ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ 9481308433, 9900882964, 8880999942 ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X