ಶಿವಮೊಗ್ಗ | ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ: 12 ಪೊಲೀಸ್ ಸಿಬ್ಬಂದಿಗೆ ಸನ್ಮಾನ

Date:

Advertisements

ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್ ಮತ್ತು ಮಲ್ನಾಡ್ ಮಾಸ್ಟರ್ಸ್ ವತಿಯಿಂದ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ‘ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 12 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಂದರ್ಭದಲ್ಲಿ ಗೌರವಿಸಿ ಅಭಿನಂದಿಸಲಾಯಿತು.

IMG 20250622 WA0019

ಸನ್ಮಾನಿತರ ವಿವರ ಸಂತೋಷ್ ಆರ್, ಸಿಪಿಸಿ, ಮಹಿಳಾ ಪೊಲೀಸ್ ಠಾಣೆ,ಆದರ್ಶ್ ಹೆಚ್. ಡಿ, ಸಿಪಿಸಿ, ಕುಂಸಿ ಪೊಲೀಸ್ ಠಾಣೆಪದ್ಮರಾಜ್ ಎಸ್. ಕೆ, ಹೆಚ್.ಸಿ, ಶಿವಮೊಗ್ಗ ಸಂಚಾರ ಪೂರ್ವ ಪೊಲೀಸ್ ಠಾಣೆ ರಾಘವೇಂದ್ರ ಜಿ, ಹೆಚ್.ಸಿ, ಹಳೆನಗರ ಪೊಲೀಸ್ ಠಾಣೆ ತಿರುಕಪ್ಪ, ಹೆಚ್.ಸಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಕೃಷ್ಣಮೂರ್ತಿ, ಸಿಪಿಸಿ, ಸಾಗರ ಟೌನ್ ಪೊಲೀಸ್ ಠಾಣೆ ಕಿರಣ್ ಕುಮಾರ್, ಹೆಚ್.ಸಿ, ಪೊಲೀಸ್ ಠಾಣೆ ವೀಣಾ ಹೆಚ್.ಸಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, ಡಿಎಸ್‌ಬಿ ಶಾಖೆ ಜನಾರ್ದನ್ ಎಲ್, ಹೆಚ್.ಸಿ (ನಿಸ್ತಂತು), ಕಂಟ್ರೋಲ್ ರೂಂ ಶಿವಮೊಗ್ಗ ರಮೇಶ್ ನಾಯ್ಕ್, ಎಎಸ್‌ಐ, ಫಿಂಗರ್ ಪ್ರಿಂಟ್ ಯೂನಿಟ್ ಶಿವಮೊಗ್ಗ ರಾಘವೇಂದ್ರ, ಎಪಿಸಿ, ಡಿಎಆರ್ ಶಿವಮೊಗ್ಗ ಸಂತೋಷ್ ಕುಮಾರ್, ಎಪಿಸಿ, ಡಿಎಆರ್ ಶಿವಮೊಗ್ಗ.

ಈ ಕಾರ್ಯಕ್ರಮದಲ್ಲಿ ಎಂ.ಎಲ್.ಸಿ ಡಾ ಧನಂಜಯ್ ಸರ್ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಅನಿಲ್ ಕುಮಾರ್ ಭೂಮರಡ್ಡಿ, ಎವಿಸಿ ಸುಶ್ರುತ್ ಬೆಳಗೂರ್, ಚೇರ್‌ಮನ್‌ಗಳಾದ ಪ್ರಶಾಂತ್ ಕೆ, ಆದಿತ್ಯ ಆಚಾರ್ಯ, ಮತ್ತು ರೋಹನ್ ಎಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Advertisements
1001789286

ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್ ಮತ್ತು ರೌಂಡ್ ಟೇಬಲ್‌ನ ಪದಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X