ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸುತ್ತಿರುವ ಹೊತ್ತಿನಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನ ಕೇಳಿಬರುತ್ತಿದ್ದು, ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನ ಅನೇಕ ಶಾಸಕರು ಪಕ್ಷದ ಆಂತರಿಕ ಕಲಹದಿಂದ ಬೇಸತ್ತಿದ್ದು, ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಇದರಿಗಾಗಿ ಬಲವಂತದ ಆಪರೇಷನ್ ಕಮಲ ಮಾಡುವ ಅಗತ್ಯವೇ ಇಲ್ಲ,” ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಅಸ್ಥಿರತೆ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಾದರೂ ಸರ್ಕಾರ ಪತನವಾಗುವ ಸಾಧ್ಯತೆ ಇದೆ,” ಎಂದು ಹೇಳಿದರು.
ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link

-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/