ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿ ಸಾಗರ್ (22), ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ ನಿವಾಸಿ. ಮುದ್ರೆಮನೆ ಗ್ರಾಮದ ಬಳಿ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ವ್ಯಕ್ತಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.