ಪೆಟ್ರೋಲ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡುತಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ನಡೆದಿದೆ.
ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನವಾಗಿದ್ದು, ಕಳ್ಳತನದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲಾದಾಗಿದೆ, ಲಾರಿ ಬಿಟ್ಟು ಪೆಟ್ರೋಲ್ ಕದ್ದ ಕಳ್ಳರು ಪರಾರಿಯಾಗಿದ್ದಾರೆ. ಪೆಟ್ರೋಲ್ ಕದ್ದು ಬೇರೆಡೆ ಸಾಗಿಸುತ್ತಿದ್ದರು ಎಂದು ಅನುಮಾನ ಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವು
ಈ ಕುರಿತು ಗೋಣಿಬೀಡು ಪೊಲೀಸರು ಲಾರಿಯನ್ನ ವಶಕ್ಕೆ ಪಡೆದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.