ಉದ್ಯೋಗ ಮಾಹಿತಿ | ಭಾರತೀಯ ಅಂಚೆ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜು.2 ಕೊನೆಯ ದಿನ

Date:

Advertisements

ಭಾರತೀಯ ಅಂಚೆ ಇಲಾಖೆ(India Post Office Recruitment 2025)ಯ ವಿವಿಧ ಶಾಖೆಗಳಲ್ಲಿ ನೂರಕ್ಕೂ ಹೆಚ್ಚು ಉದ್ಯೋಗಳಿದ್ದು, ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳು ಗ್ರೂಪ್ ಸಿ ಹಾಗೂ ಕೇಂದ್ರ ಸರ್ಕಾರದ ಹುದ್ದೆಗಳಾಗಿವೆ. ಈ ಹುದ್ದೆಗಳಿಗಾಗಿ ಅರ್ಜಿ ಹೇಗೆ ಸಲ್ಲಿಸಬೇಕು ಯಾವ ಹುದ್ದೆಗಳು ಎಷ್ಟು ಖಾಲಿ ಇವೆ ಎಂಬ ಮಾಹಿತಿಗಳ ವಿವರ

  • ಅಂಚೆ ಸಹಾಯಕ – 05 ಹುದ್ದೆಗಳು
  • ವಿಂಗಡಣೆ ಸಹಾಯಕ – 10 ಹುದ್ದೆಗಳು
  • ಪೋಸ್ಟ್ ಆಫೀಸ್ ಅಸಿಸ್ಟೆಂಟ್ – 114 ಹುದ್ದೆಗಳು

ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?

Advertisements

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು, ಯಾವುದೇ ಒಂದು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಯೋಮಿತಿಯ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ವರ್ಷದಿಂದ 27 ವರ್ಷದ ಒಳಗಿರಬೇಕು.

ಮಾಸಿಕ ವೇತನ : ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹25,500ದಿಂದ ₹81,100ವರೆಗೆ ಮಾಸಿಕ ವೇತನ ಇರಲಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು, https://drive.google.com/file/d/13S2hj6ioWl1m8-8K2cIwuesYjhxrLo5c/view ಈ ಲಿಂಕ್ ಮೇಲೆ ಕ್ಲಿಕ್‌ ಮಾಡಿ ಅಧಿಕೃತ ಅಧಿಸೂಚನೆಯನ್ನು ಓದಿ, ಅಲ್ಲಿಯೇ ಸಿಗುವಂತಹ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಪಟ್ಟ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ...

ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಕೆಲಸದ ಅವಧಿಯ ವಿಚಾರವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ, ಚರ್ಚೆಗೆ...

Download Eedina App Android / iOS

X