ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್! | Indira Food Kit | Anna Bhagya
ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ(ಪಿಡಿಎಸ್) ನೀಡಲಾಗುವ ಅಕ್ಕಿಯ ದುರುಪಯೋಗವನ್ನು ತಡೆಯುವ ಪ್ರಯತ್ನದಲ್ಲಿ, ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಪೌಷ್ಟಿಕ-ಸಮೃದ್ಧ ಅಗತ್ಯ ಸರಕುಗಳನ್ನು ಒಳಗೊಂಡಿರುವ “ಇಂದಿರಾ ಆಹಾರ ಕಿಟ್ಗಳನ್ನು” ಪರಿಚಯಿಸೋಕೆ ರಾಜ್ಯ ಸರ್ಕಾರ ಮುಂದಾಗಿದೆ.