ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ವಸ್ತಾರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ವಸ್ತಾರೆ ಸಮೀಪದಲ್ಲಿ ಪಿಕಪ್ ವಾಹನ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಮುಖಿ ಡಿಕ್ಕಿಯಾಗಿರುವ ಪರಿಣಾಮ ಪಿಕಪ್ ವಾಹನದಲ್ಲಿದ್ದ, ಇಬ್ಬರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎರಡು ಕಾರುಗಳ ಅಪಘಾತ: ಪ್ರಣಾಪಾಯದಿಂದ ಪ್ರಯಾಣಿಕರು ಪಾರು
ಈ ಕುರಿತು ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ