ಚಿತ್ರದುರ್ಗ | ಪೋಕ್ಸೊ ಆರೋಪಿ ಶಿವಮೂರ್ತಿ ಶರಣರ ಖುದ್ದು ಹಾಜರಾತಿಗೆ ನ್ಯಾಯಾಲಯ ಆದೇಶ

Date:

Advertisements

ಶಿವಮೂರ್ತಿ ಶರಣರ ವಿರುದ್ದ ನಡೆಯುತ್ತಿರುವ ಪೋಕ್ಸೊ ಪ್ರಕರಣಗಳ ವಿಚಾರಣೆಗಾಗಿ ಶರಣರು ಜುಲೈ 3ರಂದು ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಸೋಮವಾರ ಆದೇಶಿಸಿದ್ದಾರೆ.

2 ಪೋಕ್ಸೊ ಪ್ರಕರಣಗಳ ಸಂಬಂಧ ಷರತ್ತುಬದ್ಧ ಜಾಮೀನು ನೀಡುವಾಗ ಶರಣರು ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲವೆಂದು ಹೈಕೋರ್ಟ್‌ ಆದೇಶಿಸಿತ್ತು. ಹೀಗಾಗಿ ಅವರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗೆ ವಿಡಿಯೊ ಸಂವಾದದ ಮೂಲಕ ಪಾಲ್ಗೊಳ್ಳುತ್ತಿದ್ದರು. ಅವರು ಸದ್ಯ ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಕೋಮುಲ್ ಸರ್ಕಾರಿ ನಾಮನಿರ್ದೇಶಕರಾಗಿ ಯೂನಸ್ ಷರೀಫ್ ನೇಮಕ

Advertisements

“ವಿಚಾರಣಾ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಖುದ್ದು ಹೇಳಿಕೆ ದಾಖಲು ಮಾಡುವುದು ಅವಶ್ಯವಾಗಿದೆ. ಹೇಳಿಕೆ ನೀಡಿದ ನಂತರ ಅವರು ಜಿಲ್ಲೆಯನ್ನು ತೊರೆಯಬೇಕೆಂದು ನ್ಯಾಯಾಧೀಶರು ಆದೇಶಿಸಿದ್ದಾರೆ” ಎಂದು ವಕೀಲರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X