“ಜನ ಸಂಪರ್ಕ” ಸಭೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ.
ಜಿಲ್ಲಾ ಉಸ್ತುವಾರಿ ಸಚಿವರಾದ , ಎಸ್.ಮಧುಬಂಗಾರಪ್ಪ ನವರು ದಿನಾಂಕ:03-07-2025 ರ ಗುರುವಾರ ನಾಳೆ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ನೆಹರು ರಸ್ತೆ, ಶಿವಮೊಗ್ಗ.
ಇಲ್ಲಿ ಜನಸ್ಪಂದನಾ ಸಭೆ ಏರ್ಪಡಿಸಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ನೇರವಾಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಬಹುದಾಗಿದೆ,
ಜಿಲ್ಲೆಯ ಸಾರ್ವಜನಿಕರು ಈ ಸದಾವಕಾಶವನ್ನು ಬಳಸಿಕೊಂಡು ತಮ್ಮ ಸಮಸ್ಯೆಗಳಿಗೆ ಸಚಿವರಿಂದಲೆ ನೇರ ಪರಿಹಾರ ಕಂಡಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.