ಶಿವಮೊಗ್ಗ | ಉಪ್ಪಾರ ಸಮಾಜದಿಂದ ಮೂವರಿಗೆ ಸನ್ಮಾನ

Date:

Advertisements

ಇಂದು ಶಿವಮೊಗ್ಗ ನಗರ ದುರ್ಗಿಗುಡಿಯ ಹೋಟಲ್ ಶುಭಂ ನಲ್ಲಿ ಉಪ್ಪಾರ ಸಮಾಜದಿಂದ ಮೂವರಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಮಾಜ ಮುಖಂಡರು ಸುಮಾರು 10 ವರ್ಷಗಳ ಕಾಲ ನಿರಂತರವಾಗಿ ಸಾರ್ವಜನಿಕ ಕ್ಷೇತ್ರವಾದ ಶಿವಮೊಗ್ಗ ನಗರ ನೀರು ಸರಬರಾಜು ಹಾಗೂ ನಗರ ಒಳಚರಂಡಿ ಹಾಗೂ ಜಲ ಮಂಡಳಿ ಇಲಾಖೆಯಲ್ಲಿ ಕೆಲಸ ಮಾಡಿದ ಸರ್ಕಾರಿ ನೌಕರರಂತಹ ಮಿಥುನ್ ರವರು ಶಿವಮೊಗ್ಗ ನಗರದಿಂದ ತುಮಕೂರು ನಗರಕ್ಕೆ ವರ್ಗಾವಣೆಯಾಗಿರುತ್ತಾರೆ ಎಂದು ತಿಳಿಸಿದರು.

ಹಾಗೂ ಇತ್ತೀಚೆಗೆ ಒಳಚರಂಡಿ ಮತ್ತು ನಗರ ನೀರು ಸರಬರಾಜು ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾದಂತಹ ಬಾಬಣ್ಣ ಆರೋಗ್ಯ ಇಲಾಖೆಯಲ್ಲಿ ಎಲ್ಲಾ ವರ್ಗದವರಿಗೂ ಕೆಲಸ ಮಾಡಿ ಸಾಗರದಲ್ಲಿ ಅತ್ಯುತ್ತಮ ಕಾರ್ಯ ದಕ್ಷತೆಯಿಂದ ಕೆಲಸ ಮಾಡಿದ ವೈದ್ಯಕೀಯ ಕ್ಷೇತ್ರದಲ್ಲಿ ಕಳೆದ ವರ್ಷ ಬಿಸಿ ರಾಯ್ ರಾಷ್ಟ್ರಪತಿ ಪಡೆದಿರುತ್ತಾರೆ ಎಂದರು.

Advertisements
1001841883

ಈ ವರ್ಷ ರಾಜ್ಯ ವೈದ್ಯಶ್ರೀ ಪ್ರಶಸ್ತಿ ಪಡೆದ ಪರಪ್ಪ ಈ ಮೂವರಿಗೂ ಇಂದು ಶಿವಮೊಗ್ಗ ಜಿಲ್ಲಾ ಉಪ್ಪಾರ ಸಮಾಜ ವತಿಯಿಂದ ಬಂಗಾರ ಲೇಪಿತ ವೆಂಕಟೇಶ್ವರ ಫೋಟೋಗಳನ್ನು ಹಾಗೂ ಶಾಲು, ಹಾರ ಹೊದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ.ಕೆ ದೇವೇಂದ್ರಪ್ಪನವರು ಮಾಡಿದರು. ಅಧ್ಯಕ್ಷತೆಯನ್ನ ಎಸ್.ಟಿ.ಹಾಲಪ್ಪನವರು ವಹಿಸಿದ್ದರು.ಎಪಿಎಂಸಿ ಮಾಜಿ ಅಧ್ಯಕ್ಷರಾದ ಕುಂಸಿ ಬಾಬಣ್ಣನವರು. ಮಾಜಿ ಮೇಯರ್ ಕಂಕರಿ ನಾಗರಾಜ್ ಬೊಮ್ಮನಕಟ್ಟೆ ಮಂಜುನಾಥ್. ಕುಂಸಿ ಮೋಹನ್ಕಾ,ಶಿಪುರ ವಿಜಯಕುಮಾರ್, ಶಿವಮೊಗ್ಗ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಮಾಲತೇಶ್ಕಾ,ರ್ಯದರ್ಶಿ ಮಂಜುಳಮ್ಮ ಅಣ್ಣಪ್ಪನವರು ಹಾಗೂ ಇತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X