ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಕಲ್ಲು ಎಸೆದು ಹಾನಿಗೊಳಿಸಿದ ಘಟನೆ ಸಿರವಾರ ತಾಲ್ಲೂಕು ಹರವಿ ಗ್ರಾಮದಲ್ಲಿ ಗುರುವಾರ ರಾತ್ರಿ ಜರುಗಿದೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದನ್ನು ಖಂಡಿಸಿ ದಲಿತ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೂಡಲೇ ಜಿಲ್ಲಾಡಳಿತ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿವೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು | ಅಂಬೇಡ್ಕರ್ ಪ್ರತಿಮೆಗೆ ಹಾನಿ; ದಲಿತ ಸಂಘಟನೆಗಳ ಆಕ್ರೋಶ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: